ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಆರ್ಎಸ್ಎಸ್ ರಾಜ್ಯ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಆರ್ಎಸ್ಎಸ್ ಅಖಿಲ ಭಾರತ ಪ್ರಚಾರ ಪ್ರಮುಖರಾದ ಸುನಿಲ್ ಅಂಬೇಕರ್, ಅಖಿಲ ಭಾರತ ಸಹ ಬೌದ್ಧಿಕ್ ಪ್ರಮುಖರಾದ ಸುಧೀರ್, ಅಖಿಲ ಭಾರತ ಸಹ ಸಂಪರ್ಕ ಪ್ರಮುಖರಾದ ಭರತ್ ಭೂಷಣ್ ಹಾಗೂ ಇತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
