ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಚಳಿಗಾಲದ ಅಧಿವೇಶನದಲ್ಲಿ ಒತ್ತು
ಡಿಸೆಂಬರ್ ಮೊದಲ ವಾರದಲ್ಲಿ ಸಂಸತ್ ಅಧಿವೇಶನ ಆರಂಭವಾಗುವ ಸಾಧ್ಯತೆ; SIR ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಯಿಂದ ಕಲಾಪಕ್ಕೆ ಅಡ್ಡಿಯಾಗುವ ನಿರೀಕ್ಷೆ ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಮಹಿಳಾ ಮೀಸಲಾತಿ…
