ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡರಾದ ರಾಮಚಂದ್ರ ಗೌಡ ನಿಧನ
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರ ಗೌಡರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ…
