ಕಾಶಿಯಲ್ಲಿ ಭಜನ್ ಕ್ಲಬ್ಬಿಂಗ್: ಸನಾತನ ಸಂಸ್ಕೃತಿಯತ್ತ ಮರಳಿದ ಜೆನ್ಝಿ ಯುವಜನತೆ; ಪ್ರಧಾನಿ ಮೋದಿ ಮೆಚ್ಚುಗೆ
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ನಮೋ ಘಾಟ್ನಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಸಾವಿರಾರು ಯುವಜನರು ಭಾಗವಹಿಸಿದ್ದರು. ಗಂಗಾ ಮಹೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಭಜನೆಗಳನ್ನು ಆಧುನಿಕ ಸಂಗೀತದೊಂದಿಗೆ ಪ್ರಸ್ತುತಪಡಿಸಲಾಯಿತು. ಜೆನ್ಝಿ…
