ಗುಡಿಲೋವಾದ ವಿಜ್ಞಾನ ವಿಹಾರದಲ್ಲಿ ಮೂರು ದಿನಗಳ ಅಖಿಲ ಭಾರತೀಯ ಸಮನ್ವಯ ಬೈಠಕ್
ಗುಡಿಲೋವಾ, ಆಂಧ್ರಪ್ರದೇಶ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್) ದಿಂದ ಪ್ರೇರಿತವಾದ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 32 ಸಂಘಟನೆಗಳ ಪ್ರಮುಖ ಪದಾಧಿಕಾರಿಗಳನ್ನು ಒಟ್ಟುಗೂಡಿಸುವ ‘ಅಖಿಲ ಭಾರತೀಯ ಸಮನ್ವಯ ಬೈಠಕ್’ ಆಗಸ್ಟ್ 19 ರಿಂದ…
