ನಿಸ್ವಾರ್ಥ ಸೇವಕರನ್ನು ಗುರುತಿಸದ ಸಮಾಜಕ್ಕೆ ಮಾನವೀಯತೆಯ ಬೆಲೆ ಏನು ಗೊತ್ತು?
ಇಂದಿನ ಸಮಾಜದಲ್ಲಿ ಶ್ರೀಮಂತಿಕೆ, ಅಧಿಕಾರ ಮತ್ತು ಪ್ರಭಾವದ ದರ್ಪದ ಮುಂದೆ ಮಾನವೀಯತೆ, ಪ್ರಾಮಾಣಿಕತೆ ಹಾಗೂ ನಿಸ್ವಾರ್ಥ ಸೇವೆಗಳಿಗೆ ಬೆಲೆ ಕಡಿಮೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಒಬ್ಬ ವ್ಯಕ್ತಿಯ ನಿಜವಾದ ಶ್ರೀಮಂತಿಕೆ ಆತನ ಬಳಿ ಇರುವ…
