ಕಲಬುರಗಿ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಸಂವಿಧಾನ ಅಂಗೀಕಾರ ದಿನ ಆಚರಣೆ
ಕಲಬುರಗಿ: ಸರಕಾರಿ ಪಾಲಿಟೆಕ್ನಿಕ್ ಕಲಬುರಗಿಯಲ್ಲಿ ಸಂವಿಧಾನ ಅಂಗೀಕಾರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಭರತ ದೊಡ್ಡಮನಿ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಎಲೆಕ್ಟ್ರಿಕಲ್ ವಿಭಾಗದ…
