ಆರ್ಎಸ್ಎಸ್ ಭಾರತದ ಮೂಲ ತತ್ವದಲ್ಲಿ ನಂಬಿಕೆಯುಳ್ಳವರ ಸಂಸ್ಥೆ: ಡಾ. ಕೃಷ್ಣ ಗೋಪಾಲ್
ಕಾಶಿ (ವಾರಾಣಸಿ): “ರಾಷ್ಟ್ರೀಯ ಸ್ವಯಂಸೇವಕ ಸಂಘವು ಭಾರತದ ಮೂಲ ತತ್ವಶಾಸ್ತ್ರ ಮತ್ತು ಚಿಂತನೆಗಳಲ್ಲಿ ನಂಬಿಕೆಯಿಟ್ಟಿರುವ ಜನರ ಸಂಸ್ಥೆಯಾಗಿದೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಆಧುನಿಕ ತಂತ್ರಜ್ಞಾನವನ್ನು ಸ್ವೀಕರಿಸುತ್ತಲೇ, ತನ್ನ ಸಾಂಸ್ಕೃತಿಕ ಅಡಿಪಾಯವನ್ನು ಭದ್ರವಾಗಿಟ್ಟುಕೊಂಡು ಸಮಾಜವನ್ನು ಸಂಘಟಿಸುವ…
