ಬಂಗಾಳಕ್ಕೆ ಅಮಿತ್ ಶಾ ಭೇಟಿ: ಸಿಲಿಗುರಿ ಭದ್ರತೆ ಮತ್ತು ಡಾರ್ಜಿಲಿಂಗ್ ಬೆಟ್ಟಗಳ ಸಮಸ್ಯೆ ಪರಿಹಾರಕ್ಕೆ ಆದ್ಯತೆ
ಕೋಲ್ಕತ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂರು ದಿನಗಳ ಪಶ್ಚಿಮ ಬಂಗಾಳ ಭೇಟಿಯು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ 100 ದಿನಗಳನ್ನು ಪೂರೈಸಿದ ಬೆನ್ನಲ್ಲೇ, ಆಯಕಟ್ಟಿನ ಸಿಲಿಗುರಿ ಕಾರಿಡಾರ್ ಭದ್ರತೆ…
