ಕೊಪ್ಪಳದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ವಿವಾಹ: ಮುಸ್ಲಿಂ ಯುವತಿಯನ್ನು ಮದುವೆಯಾದ ಹಿಂದೂ ಯುವಕ
ಕೊಪ್ಪಳ: ಧರ್ಮ ಮತ್ತು ಸಂಪ್ರದಾಯದ ಗಡಿಗಳನ್ನು ಮೀರಿ, ಪ್ರೀತಿ ಹಾಗೂ ಸೌಹಾರ್ದತೆಗೆ ಹೊಸ ಭಾಷ್ಯ ಬರೆದ ಅಪರೂಪದ ಕಲ್ಯಾಣವೊಂದು ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ನೆರವೇರಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಶಹೀನಾ…
