ರಾಷ್ಟ್ರ ಆರ್ಎಸ್ಎಸ್ ಮುಖ್ಯ ವಾರ್ತೆಗಳು ಬೆಳಗಾವಿಯಲ್ಲಿ ಆರೆಸ್ಸೆಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಶುಭಾರಂಭ Vikrama July 10, 2026 ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಬೆಳಗಾವಿಯಲ್ಲಿ ಶುಭಾರಂಭಗೊಂಡಿದೆ. ಬೈಠಕ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಎಲ್ಲಾ ಸಹಸರಕಾರ್ಯವಾಹರು,…