ಶ್ರೀಕೃಷ್ಣ ಜನ್ಮಾಷ್ಟಮಿ ಅಧಿಕಾರಿಶಾಹಿ ಗೊಂದಲದಲ್ಲಿ ಮುಳುಗದಿರಲಿ: ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಂಬಂಧಿಸಿದಂತೆ ಮೈದಾನ ಬುಕಿಂಗ್ ರದ್ದುಗೊಳಿಸಿ, ಆಡಳಿತಾತ್ಮಕ ಗೊಂದಲ ಸೃಷ್ಟಿಸಿದ್ದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಸಮಯೋಚಿತವಾಗಿ ಮಧ್ಯಪ್ರವೇಶಿಸಿದೆ. “ಶ್ರೀಕೃಷ್ಣ ಜನ್ಮಾಷ್ಟಮಿಯಂತಹ ಪವಿತ್ರ ಸಾಂಸ್ಕೃತಿಕ ಹಾಗೂ ನಾಗರಿಕ ಹಬ್ಬವು…
