ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ: ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ
ಆಧುನಿಕತೆಯ ಆಡಂಬರವಿಲ್ಲ, ಕೈಯಲ್ಲಿ ಡಿಜಿಟಲ್ ಲೋಕವನ್ನು ತೆರೆದಿಡುವ ಮೊಬೈಲ್ ನೆಟ್ವರ್ಕ್ ಇಲ್ಲ, ನೆಮ್ಮದಿಯಾಗಿ ಓಡಾಡಲು ಸರಿಯಾದ ರಸ್ತೆಗಳೂ ಇಲ್ಲ. ಆದರೆ, ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ಇದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ…
