370ನೇ ವಿಧಿಯೆಂಬ ಶಾಪವಿಮೋಚನೆಗೆ 7 ವರ್ಷ: ಜಮ್ಮು-ಕಾಶ್ಮೀರದಲ್ಲಿ ವಿಕಾಸ ಪರ್ವ
ವಿಶೇಷ ವರದಿ ಬಡ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಏಳು ವರ್ಷಗಳು ಪೂರೈಸಿದ್ದು, ಕೇಂದ್ರಾಡಳಿತ ಪ್ರದೇಶದಾದ್ಯಂತ ಮೂಲಸೌಕರ್ಯ, ಸಾರ್ವಜನಿಕ ಸೇವೆಗಳು, ಸಂಪರ್ಕ…
