ಅರುಣಾಚಲ ಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಅಭಿವೃದ್ಧಿ ಮತ್ತು ಭದ್ರತೆ ಕುರಿತು ಮಹತ್ವದ ಚರ್ಚೆ
ಇಟಾನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವೆಂಬರ್ 20ರಿಂದ 22ರವರೆಗೆ ಮೂರು ದಿನಗಳ ಕಾಲ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ….
