ಅಶೋಕ್ ಸಿಂಘಾಲ್ ಶತಮಾನೋತ್ಸವ: ವರ್ಷಪೂರ್ತಿ ಆಚರಣೆ, ಸೆ. 27 ರಂದು ಬೆಂಗಳೂರಿನಲ್ಲಿ ಚಾಲನೆ
ಬೆಂಗಳೂರು: ವಿಶ್ವ ಹಿಂದೂ ಪರಿಷದ್ನ ಮಾಜಿ ಅಂತರರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಮಜನ್ಮಭೂಮಿ ಆಂದೋಲನದ ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಮಾನ್ಯ ಅಶೋಕ್ ಜಿ ಸಿಂಘಾಲ್ ಅವರ ಜನ್ಮ ಶತಮಾನೋತ್ಸವದ ಕಾರ್ಯಕ್ರಮಗಳು ಬೆಂಗಳೂರಿನಲ್ಲಿ ಸೆಪ್ಟೆಂಬರ್ 27, 2026…
