ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ಮತ್ತೆ ಕಾರ್ಯಾಚರಣೆ: 524 ಜನರ ಬಂಧನ, 441 ಪ್ರಕರಣ ದಾಖಲು
ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ರಾಜ್ಯ ಸರ್ಕಾರ ಮತ್ತೊಮ್ಮೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, 524 ಜನರನ್ನು ಬಂಧಿಸಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ 441 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಅಕ್ಟೋಬರ್…
