ಕಾಂಗ್ರೆಸ್ ಬ್ಲ್ಯಾಕ್ಮೇಲ್ ರಾಜಕಾರಣ: ಅಸ್ಸಾಂ ಸಿಎಂ ಹಿಮಂತ ವಿಶ್ವ ಶರ್ಮಾ ಗಂಭೀರ ಆರೋಪ
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ವಿಶ್ವ ಶರ್ಮಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಭಾರತದ ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ…
