“ಮಹತ್ವಾಕಾಂಕ್ಷೆ ಹೊಂದುವುದು ಅಪರಾಧವೇ?”: ಸೋನಿಯಾಗೆ ಶರ್ಮಿಷ್ಠಾ ತಿರುಗೇಟು
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥನದಲ್ಲಿನ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ತಮ್ಮ ತಂದೆ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ…
