‘ಆದರ್ಶ ಹಿಂದೂ ಕುಟುಂಬ’: ಕಲಬುರಗಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕಲಬುರಗಿ: ಸನಾತನ ಹಿಂದೂ ಧರ್ಮದಲ್ಲಿ ಕುಟುಂಬ ವ್ಯವಸ್ಥೆಗೆ ಅತ್ಯುನ್ನತ ಸ್ಥಾನವಿದ್ದು, ಮಕ್ಕಳಿಗೆ ಬಾಲ್ಯದಿಂದಲೇ ನೈತಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವುದರ ಮೂಲಕ ಆದರ್ಶ ಕುಟುಂಬಗಳ ನಿರ್ಮಾಣ ಮಾಡುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ ಎಂದು ಮಣಿಪಾಲ…
