ಭಾರತದ ಪರಂಪರೆಯನ್ನು ಆಧುನಿಕತೆಯೊಂದಿಗೆ ಬೆಸೆಯುವ ಭಾರತೀಯ ಜ್ಞಾನ ವ್ಯವಸ್ಥೆ: ಅಂಶುಮಾನ್ ಪಾಂಡಾ
“ಯುವಜನರು ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಭಾರತದ ಸಾಂಸ್ಕೃತಿಕ, ಬೌದ್ಧಿಕ ಪರಂಪರೆಯನ್ನು ಮುಂದುವರಿಸಬೇಕು”: ಪ್ರೊ. ಬಟ್ಟು ಸತ್ಯನಾರಾಯಣ ಸಿ.ಯು.ಕೆ.ಯಲ್ಲಿ “ಭಾರತೀಯ ಜ್ಞಾನ ವ್ಯವಸ್ಥೆ: ಒಂದು ಪರಿಚಯ” ಕುರಿತು ವಿಶೇಷ ಉಪನ್ಯಾಸ ಕಲಬುರಗಿ:…
