ಆಪರೇಷನ್ ಸಿಂದೂರ್ ಕಮಾಂಡರ್ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಈಗ ರಾಮಮಂದಿರದ ಮೊದಲ ಸಿಇಒ
ನವದೆಹಲಿ / ಅಯೋಧ್ಯೆ: ಮೇ 2025ರ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯುಪಡೆ ನಡೆಸಿದ ‘ಆಪರೇಷನ್ ಸಿಂದೂರ್’ ವಾಯುದಾಳಿಯ ನೇತೃತ್ವ ವಹಿಸಿದ್ದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಅಯೋಧ್ಯೆಯ ಶ್ರೀ ರಾಮ…
