ತಮಿಳುನಾಡಿನಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ: ಪೊಲೀಸರ ಪುನರಾವರ್ತಿತ ನಿರಾಕರಣೆಗೆ ಮದ್ರಾಸ್ ಹೈಕೋರ್ಟ್ ಅಸಮಾಧಾನ
ಅಕ್ಟೋಬರ್ 25 ಮತ್ತು ನವೆಂಬರ್ 1ರಂದು 128 ಸ್ಥಳಗಳಲ್ಲಿ ಪಥಸಂಚಲನ ನಡೆಸಲು ಅವಕಾಶ; ಅರ್ಜಿಗಳನ್ನು ತಿರಸ್ಕರಿಸಲು ಕಾರಣ ಹುಡುಕುವ ಬದಲು ಅನುಮತಿ ನೀಡುವ ನಿಟ್ಟಿನಲ್ಲಿ ಪರಿಶೀಲಿಸುವಂತೆ ಪೊಲೀಸರಿಗೆ ಸೂಚನೆ ಚೆನ್ನೈ: ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ…
