ಕುಲ್ಗಾಂನಲ್ಲಿ ಉಗ್ರರ ದಾಳಿ: ಸಿಆರ್ಪಿಎಫ್ನ 46ನೇ ಬೆಟಾಲಿಯನ್ ಗುರಿಯಾಗಿಸಿ ಗುಂಡಿನ ದಾಳಿ; ಇಬ್ಬರು ಯೋಧರಿಗೆ ಗಾಯ
ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನವೆಂಬರ್ 11ರ ಮಧ್ಯಾಹ್ನ ಭದ್ರತಾ ತಪಾಸಣಾ ಕೇಂದ್ರದಲ್ಲಿ ನಿಯೋಜನೆಗೊಂಡಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯ ಮೇಲೆ ಅಪರಿಚಿತ ಬೈಕ್ ಸವಾರರು ಗುಂಡಿನ ದಾಳಿ…
