ಎಸ್ಐಆರ್ ವಿರೋಧಿ ಪ್ರತಿಭಟನೆ: ನಟ ಇಮ್ರಾನ್ ಖಾನ್ಗೆ ಬಾಂಬೆ ಹೈಕೋರ್ಟ್ ತರಾಟೆ
“ಭಾರತೀಯ ಪ್ರಜೆಯಂತೆ ವರ್ತಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯದ ಮೌಖಿಕ ಎಚ್ಚರಿಕೆ; ಪ್ರತಿಭಟನೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕ್ಷಮೆಯಾಚಿಸಿ ಭರವಸೆ ನೀಡಿದ ಇಮ್ರಾನ್ ಖಾನ್ ಮುಂಬೈ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರೋಧಿಸಿ ನಡೆದ…
