ಈಶಾನ್ಯ ಶಿಕ್ಷಕರ ಕ್ಷೇತ್ರ: ಮತಪತ್ರಗಳ ಬಂಡ್ಲಿಂಗ್ ಪೂರ್ಣ: ಮತ ಎಣಿಕೆ ಶುರು
ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಆರಂಭದಲ್ಲಿ ಬಂಡ್ಲಿಂಗ್ ಕಾರ್ಯ ಪೂರ್ಣಗೊಂಡಿದ್ದು, ಮೂರು ಸುತ್ತಿನ ಮತ ಎಣಿಕೆ ನಡೆಯಲಿದ್ದು, ಮೊದಲ ಸುತ್ತಿನ ಮತ…
