ಮುಖ್ಯ ವಾರ್ತೆಗಳು ರಾಜ್ಯ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2026: ಕಥೆಗಳಿಗೆ ಆಹ್ವಾನ vikrama.in vikrama.in August 13, 2026 ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಉತ್ಥಾನ ಮಾಸಪತ್ರಿಕೆಯು ಕಳೆದ 6 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2026ನೇ ಸಾಲಿನ…