ಎನ್ಡಿಎ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು, ವಾಡಿ ಯಲ್ಲಿ ಬಿಜೆಪಿ ಸಂಭ್ರಮ
ವಾಡಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಶಶೀಲ್ ನಮೋಶಿ ಅವರ ಭರ್ಜರಿ ಗೆಲುವು ಖಚಿತವಾಗುತ್ತಿದ್ದಂತೆಯೇ, ಪಟ್ಟಣದ ಆಝಾದ್ ವೃತ್ತದಲ್ಲಿ ಬಿಜೆಪಿ ಮುಖಂಡರು ಒಟ್ಟುಗೂಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ…
