ವಿಶ್ವಸಂಸ್ಥೆಯಲ್ಲಿ ಟರ್ಕಿಗೆ ಭಾರತದ ತಿರುಗೇಟು: ಒಐಸಿ ನಿರ್ಣಯದ ದುರುಪಯೋಗಕ್ಕೆ ಆಕ್ಷೇಪ
ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಚಾರ; ಅದರಲ್ಲಿ ಹಸ್ತಕ್ಷೇಪಿಸಲು ಒಐಸಿಗೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ ಭಾರತ ನ್ಯೂಯಾರ್ಕ್: ವಿಶ್ವಸಂಸ್ಥೆ ಮತ್ತು ಇಸ್ಲಾಮಿಕ್ ಸಹಕಾರ ಸಂಘಟನೆಯ (OIC) ನಡುವಿನ ಸಹಕಾರಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ಮಹಾಸಭೆಯ ನಿರ್ಣಯದ ವಿರುದ್ಧ…
