ಒಡಿಶಾ: ಮಯೂರ್ಭಂಜ್ನಲ್ಲಿ ಜಾನುವಾರು ಸಾಗಿಸಲು ಆಯಿಲ್ ಟ್ಯಾಂಕರ್ ಬಳಕೆ; 20ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ
ಭುವನೇಶ್ವರ: ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಬಂಗಿರಿಪೋಸಿ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆಯಿಲ್ ಟ್ಯಾಂಕರ್ ಅನ್ನು ಪೊಲೀಸರು ತಡೆದಿದ್ದಾರೆ. ಟ್ಯಾಂಕರ್ನಿಂದ 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು…
