ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಸೌರಭ್ನನ್ನು ಒಮಾನ್ನಿಂದ ಭಾರತಕ್ಕೆ ಕರೆತಂದ ಸಿಬಿಐ
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆ ಎದುರಿಸಲಿರುವ ಪ್ರಮುಖ ಆರೋಪಿ ಭಾರತೀಯ ನಾಗರಿಕರನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಬೆಟ್ಟಿಂಗ್ ಜಾಲದ ವಿರುದ್ಧದ ಕ್ರಮದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಹಾದೇವ್ ಬೆಟ್ಟಿಂಗ್ ಆ್ಯಪ್ನ ಪ್ರವರ್ತಕ ಸೌರಭ್…
