ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ ಆಗ್ರಹ
ನವದೆಹಲಿ: ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ತಕ್ಷಣವೇ ಆಡಳಿತಾತ್ಮಕ ಮತ್ತು ಆರ್ಥಿಕವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ….
