ಮಣಿಪುರ ಕರಡು ಮತದಾರರ ಪಟ್ಟಿ ಪ್ರಕಟ: ಡಿ. 11ರವರೆಗೆ ಆಕ್ಷೇಪಣೆಗೆ ಅವಕಾಶ
ಇಂಫಾಲ್: 2027ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಣಿಪುರದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 12ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲ 60 ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ಒಟ್ಟು…
