ಕರ್ನಾಟಕದ ರೈತರಿಗೆ ಕೇಂದ್ರದ ಬಲ; ಸೋಯಾಬಿನ್, ಹೆಸರಕಾಳು, ಸೂರ್ಯಕಾಂತಿಗೆ ಬೆಂಬಲ ಬೆಲೆ
ನವದೆಹಲಿ: ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದ್ದು, ಪ್ರಸಕ್ತ ಮುಂಗಾರು ಋತುವಿನಲ್ಲಿ ಬೆಳೆದ ಮೂರು ಪ್ರಮುಖ ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮೋದನೆ ನೀಡಿದೆ. ಕೇಂದ್ರ ಆಹಾರ ಮತ್ತು…
