ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್: ಬಂಗಾಳಿ ನಟಿಗೆ ತರಾಟೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್!
ಕೋಲ್ಕತ್ತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧದ ಅತ್ಯಂತ ಆಕ್ಷೇಪಾರ್ಹ ಹಾಗೂ ಜಿಗುಪ್ಸಾಕರ ಪೋಸ್ಟರ್ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಇದು ಕೇವಲ ಕಾರ್ಟೂನ್ ಅಲ್ಲ, ನಮ್ಮ ಸಾಕ್ಷಿಪ್ರಜ್ಞೆಗೆ ಆಘಾತ…
