ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಿ: ಅಮಿತ್ ಶಾ ಕರೆ; ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ
ಎಸ್ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧಿಸುತ್ತಿರುವುದನ್ನು ಪ್ರಶ್ನಿಸಿದ ಅಮಿತ್ ಶಾ; ಮತದಾರರ ಪಟ್ಟಿಯಿಂದ ನಕಲಿ ಹೆಸರುಗಳನ್ನು ತೆಗೆದುಹಾಕುವುದಕ್ಕೆ ವಿರೋಧವೇಕೆ ಎಂದು ಪ್ರಶ್ನೆ ಹೈದರಾಬಾದ್, ನವೆಂಬರ್ 2: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್ನಲ್ಲಿ…
