ಬರಪೀಡಿತ ರೈತರು ಪರಿಹಾರಕ್ಕೆ ಪರದಾಟ: ಮಂತ್ರಿಗಳ ಕಾರಿನ ಬಜೆಟ್ ₹5 ಲಕ್ಷ ಏರಿಸಿದ ಕಾಂಗ್ರೆಸ್ ಸರ್ಕಾರ!
ಬೆಂಗಳೂರು: ರಾಜ್ಯದ 177 ತಾಲೂಕುಗಳಲ್ಲಿ ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರದಿಂದ ಸುಮಾರು ₹10,000 ಕೋಟಿ ರೂ.ಗಳ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಇದರ ಮಧ್ಯೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸಚಿವರು ಮತ್ತು ಸಂಸದರ…
