ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಬಿಜೆಪಿಗೆ 3, ಜೆಡಿಎಸ್ಗೆ 1 ಸ್ಥಾನ; ಕಾಂಗ್ರೆಸ್ಗೆ ಸೋಲು
ಮತಪತ್ರಗಳ ಮೂಲಕ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ಗೆ ಹಿನ್ನಡೆ ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಕ್ಷೇತ್ರಗಳು ಮತ್ತು ಎರಡು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ–ಜನತಾದಳ (ಜಾತ್ಯತೀತ) ಮೈತ್ರಿಕೂಟ ನಾಲ್ಕೂ ಸ್ಥಾನಗಳನ್ನು ಗೆದ್ದುಕೊಂಡಿದೆ….
