ಮಕ್ಕಳ ಡಿಜಿಟಲ್ ಸುರಕ್ಷತೆಗೆ ಬೇಕಿದೆ ಕಠಿಣ ಕಾನೂನಿನ ಕಾವಲು
ತಂತ್ರಜ್ಞಾನದ ಅತಿಯಾದ ವ್ಯಾಮೋಹ ಹಾಗೂ ಸಾಮಾಜಿಕ ಜಾಲತಾಣಗಳ ಅನಿಯಂತ್ರಿತ ಬಳಕೆ ಇಂದು ಎಳೆಯ ಮನಸ್ಸುಗಳ ಮೇಲೆ ಬೀರುತ್ತಿರುವ ದುಷ್ಪರಿಣಾಮ ಸಾರ್ವಜನಿಕ ಆರೋಗ್ಯದ ಗಂಭೀರ ಸಮಸ್ಯೆಯಾಗಿ ಮಾರ್ಪಟ್ಟಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ…
