ಕಾಶಿ- ತಮಿಳು ಸಂಗಮ 5.0 ನೋಂದಣಿ ಪೋರ್ಟಲ್ ಲೋಕಾರ್ಪಣೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಪ್ರಮುಖ ಕಾರ್ಯಕ್ರಮದಲ್ಲೊಂದು ‘ಕಾಶಿ ತಮಿಳು ಸಂಗಮ’ವು ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಭಾವನೆಯನ್ನು ಯಶಸ್ವಿಯಾಗಿ ಸಾಕಾರಗೊಳಿಸುತ್ತಿದೆ ಎಂದು ಕೇಂದ್ರ ಶಿಕ್ಷಣ…
