ಕುಲ್ಗಾಮ್ನಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ: ಮೂವರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಬುಧವಾರ ಮಧ್ಯಾಹ್ನ ನಡೆದ ಈ ದಾಳಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದು,…
