ನಿರ್ಮಲಾ ಸೀತಾರಾಮನ್ ಅವರ ನಕಲಿ AI ವಿಡಿಯೊ: ಕೇರಳದ ಮಹಿಳೆಗೆ ₹49.2 ಲಕ್ಷ ವಂಚನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ವಿಡಿಯೊ ಬಳಸಿ ಆನ್ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಕೇರಳದ 45 ವರ್ಷದ ಮಹಿಳೆಯೊಬ್ಬರಿಗೆ ₹49.2 ಲಕ್ಷ ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ….
