ಜ್ಞಾನ ಮತ್ತು ಬೆಳವಣಿಗೆಯ ಸಂಕೇತವಾಗಿ ದೀಪಾವಳಿ ಆಚರಿಸಲು ಕ್ಯಾಲಿಫೋರ್ನಿಯಾ ಸಜ್ಜು
ಭಾರತೀಯ ಅಮೆರಿಕನ್ನರ ಕೊಡುಗೆಗೆ ಶ್ಲಾಘನೆ ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯ ವಿಧಾನಸಭೆಯು ನವೆಂಬರ್ 8 ರಂದು ‘ದೀಪಾವಳಿ ದಿನ’ ಎಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದ್ದು, ರಾಜ್ಯದ ಎಲ್ಲಾ ನಾಗರಿಕರು ಈ ಆಚರಣೆಯಲ್ಲಿ ಭಾಗವಹಿಸುವಂತೆ ಕರೆ…
