ಪಾಕಿಸ್ತಾನಕ್ಕೆ ಭಾರತದ ಖಡಕ್ ತಿರುಗೇಟು: ಶೆಹಬಾಜ್ ಷರೀಫ್ ಸೇನೆಯ ಕೈಗೊಂಬೆ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ
ನ್ಯೂಯಾರ್ಕ್: ಸಂಯುಕ್ತ ರಾಷ್ಟ್ರಗಳ ಸಾಮಾನ್ಯ ಸಭೆಯಲ್ಲಿ (UNGA) ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಮ್ಮು ಮತ್ತು ಕಾಶ್ಮೀರದ ಕುರಿತು ಮಾಡಿರುವ ಪ್ರಚೋದನಕಾರಿ ಮತ್ತು ಆಧಾರರಹಿತ ಟೀಕೆಗಳಿಗೆ ಭಾರತೀಯ ರಾಜತಾಂತ್ರಿಕರು ತೀವ್ರವಾಗಿ ತಿರುಗೇಟು ನೀಡಿದ್ದಾರೆ….
