ಮಾದಕ ವಸ್ತುಗಳಿಂದ ದೂರವಿರಿ; ಕುಟುಂಬದ ಕನಸುಗಳನ್ನು ನುಚ್ಚುನೂರು ಮಾಡಬೇಡಿ: ಯುವಕರಿಗೆ ಮೋದಿ ಕರೆ
ಗುರು ನಾನಕ್ ದೇವ್ ಅವರ ಪ್ರಕಾಶ್ ಪುರಬ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗುರುಗಳ ಬೋಧನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವಕರಿಗೆ ಕರೆ ನೀಡಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 23ರಂದು ದೆಹಲಿಯ…
