ಕಲಬುರಗಿ: ಗ್ರಾಮೀಣ ಕ್ರೀಡಾ ವಸತಿ ಶಾಲೆಯಲ್ಲಿ ವಿಜೃಂಭಣೆಯ ಶಿಕ್ಷಕರ ದಿನಾಚರಣೆ
ಶರಣ ಶಿರಸಿಗಿ (ಕಲಬುರಗಿ): ಇಲ್ಲಿನ ಗ್ರಾಮೀಣ ಕ್ರೀಡಾ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳೇ ಮುನ್ನೆಡೆಸಿದ ಈ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ವಿವಿಧ ಆಟೋಟ…
