ಸಾಮಾಜಿಕ ಪರಿವರ್ತನೆ, ರಾಷ್ಟ್ರ ನಿರ್ಮಾಣದಲ್ಲಿ ಎನ್ಎಸ್ಎಸ್ ಪಾತ್ರ ಮಹತ್ವದ್ದು: ಪ್ರೊ. ಘಂಟಾ ರಮೇಶ್
ಸಿಯುಕೆನಲ್ಲಿ ಎನ್ಎಸ್ಎಸ್ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ, ಗುಲಾಬಿ ತೋಟದ ಉದ್ಘಾಟನೆ ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ “ಸಾಮಾಜಿಕ ಪರಿವರ್ತನೆ ಮತ್ತು…
