ಚಲವಾದಿ ನಾರಾಯಣಸ್ವಾಮಿ ಮನೆಗೆ ಚಾಕುಗಳ ಪಾರ್ಸೆಲ್: ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರ ಬೆಂಗಳೂರಿನ ನಿವಾಸಕ್ಕೆ ಚಾಕು ಮತ್ತು ಇತರ ಹರಿತವಾದ ವಸ್ತುಗಳನ್ನು ಪಾರ್ಸೆಲ್ ಮೂಲಕ ಕಳುಹಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಕುರಿತು…
