ಭಾರತದಲ್ಲೇ ಹುಟ್ಟಿದ ಚೀತಾ ನಾಲ್ಕು ಮರಿಗಳಿಗೆ ಜನ್ಮ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು
ಮಧ್ಯಪ್ರದೇಶ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಭಾರತದಲ್ಲೇ ಹುಟ್ಟಿದ ಹೆಣ್ಣು ಚೀತಾವೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಭಾರತದಲ್ಲಿ ಚೀತಾಗಳ ಮರುಪರಿಚಯ ಕಾರ್ಯಕ್ರಮಕ್ಕೆ ಇದು ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದ್ರ…
