ಆರ್ಎಸ್ಎಸ್ ವಿರುದ್ಧ ಒಂದೂ ಕೇಸಿಲ್ಲ, ಸತ್ಯ ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಆರ್ಎಸ್ಎಸ್ ಈವರೆಗೆ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿಲ್ಲ, ಸಂಘಟನೆ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ವಿಧಾನ ಪರಿಷತ್ನಲ್ಲಿ ಅಧಿಕೃತವಾಗಿ ಉತ್ತರಿಸಿದ್ದಾರೆ. ಪರಿಷತ್ ಪ್ರತಿಪಕ್ಷದ…
